ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!
ಪುತ್ತೂರು : ಡಿ.19 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ,ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿಗಳನ್ನು…










