ಮಂಗಳೂರು : ಬಾಲ್ಯ ವಿವಾಹ – ಐವರಿಗೆ ಕಠಿಣ ಶಿಕ್ಷೆ.!!
ಮಂಗಳೂರು: ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಅಪರಾಧ ಎಸಗಿದವರಿಗೆ ಮಂಗಳೂರಿನ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾದ ಉಳ್ಳಾಲ ಮಂಜನಾಡಿ ಮೊಂಟೆಪದವಿನ ಇಮ್ತಿಯಾಝ್ (೨೯), ಬಾಲಕಿಯ ತಂದೆ ಅಬ್ದುಲ್ ಖಾದರ್, ತಾಯಿ ರಮ್ಲತ್, ಮಾವ ಕೆ.ಐ.ಮುಹಮ್ಮದ್ ಹಾಗೂ ಅತ್ತೆ ಮೈಮುನಾ…










