ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ: ಮಾಣಿ ಮೈಸೂರು ರಸ್ತೆಯ ಕುಕ್ಕರಬೆಟ್ಟುವಿನಲ್ಲಿ ಘಟನೆ
ಬಂಟ್ವಾಳ: ಸಂಜೆ ವೇಳೆ ಸುರಿದ ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ…










