ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರು ಸ್ಕಿಡ್ ಆಗಿ ಪಲ್ಟಿ.
ರಾಜ್ಯ

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರು ಸ್ಕಿಡ್ ಆಗಿ ಪಲ್ಟಿ.

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾದ ಘಟನೆ ಸುಳ್ಯದ ಹಳೆಗೇಟಿನಲ್ಲಿ ಮೇ.20ರಂದು ಅಪರಾಹ್ನ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಬಂಟ್ವಾಳ:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿ: ವ್ಯಕ್ತಿ ಗಂಭೀರ 
ರಾಜ್ಯ

ಬಂಟ್ವಾಳ:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿ: ವ್ಯಕ್ತಿ ಗಂಭೀರ 

ಬಂಟ್ವಾಳ:  ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರೀಮಿಯರ್ ಸೆಕ್ಯೂರಿಟಿ ಸರ್ವಿಸಸ್ ಸಂಸ್ಥೆಯ ಸಿಬ್ಬಂದಿ ಚಿದಾನಂದ ಕಾಮತ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯ ಸ್ಥಿತಿ…

ಬೆಳ್ತಂಗಡಿ: ಉರುಳಿ ಬಿದ್ದ ಮರ; ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ..!ವಬ
ರಾಜ್ಯ

ಬೆಳ್ತಂಗಡಿ: ಉರುಳಿ ಬಿದ್ದ ಮರ; ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ..!ವಬ

. ಬೆಳ್ತಂಗಡಿ : 33 ಕೆ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿವಳ್ಳ ಸಮೀಪದ ಬಂಡಲ್ ಬಳಿ ನಡೆದಿದೆ. ಗಾಯಗೊಂಡ ವ್ಯಕ್ತಿ ಕನ್ಯಾಡಿಯ ರಮೇಶ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮ…

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! 
ರಾಜ್ಯ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! 

. ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ…

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ.
ಅಂತರಾಷ್ಟ್ರೀಯ

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ.

. ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು ಇನ್ನೂ ಸಾಧ್ಯವಾಗಿಲ್ಲ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ. ಇಂದು…

ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೀನುಗಾರ ಮೃತ್ಯು
ರಾಜ್ಯ

ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೀನುಗಾರ ಮೃತ್ಯು

. ಬೈಂದೂರು, ಮೇ 19: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಗೆ ಬಂದಿದ್ದ ಜಿಲ್ಲಾಧಿಕಾರಿ ಮುಂದೆ ಕೈಚಾಚಿದ ಬಿಕ್ಷುಕ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಗೆ ಬಂದಿದ್ದ ಜಿಲ್ಲಾಧಿಕಾರಿ ಮುಂದೆ ಕೈಚಾಚಿದ ಬಿಕ್ಷುಕ.

ಕುಕ್ಕೆ ಸುಬ್ರಹ್ಮಣ್ಯ: ಬಿಕ್ಷುಕರು ಸಾಮಾನ್ಯವಾಗಿ  ಜನ ಸಾಮಾನ್ಯರಲ್ಲಿ ಅಥವಾ ಅಂಗಡಿಯವರ ಬಳಿ ಬಿಕ್ಷೆ ಬೇಡುವುದನ್ನು ನಾವು ಕಂಡಿದ್ದೇವೆ.ಜನಸಾಮಾನ್ಯರು ಇರಲಿ, ಶ್ರೀ ಮಂತರೇ ಇರಲಿ ಬಿಕ್ಷುಕರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂಬುದಕ್ಕೆ      ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಬಳಿಯೇ ಬಿಕ್ಷುಕರೊಬ್ಬರು ಬಿಕ್ಷೆ ಬೇಡಿದ ಪ್ರಸಂಗವೊಂದು  ಸಾಕ್ಷಿಯಾಗಿದೆ.  ಈ ಘಟನೆ ಕಡಬ ತಾಲೂಕಿನ …

ಮಂಗಳೂರು :ಆಯ ತಪ್ಪಿ ಬೈಕಿನಿಂದ ಬಿದ್ದು ಮಹಿಳೆಯ ದಾರುಣ ಸಾವು.
ರಾಜ್ಯ

ಮಂಗಳೂರು :ಆಯ ತಪ್ಪಿ ಬೈಕಿನಿಂದ ಬಿದ್ದು ಮಹಿಳೆಯ ದಾರುಣ ಸಾವು.

ಮಂಗಳೂರು: ಸಹಸವಾರೆ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ. ಬುಧವಾರ(ಮೇ.15) ರಾತ್ರಿ ಅಭಿಷೇಕ್‌ ಎಂ ಬವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ…

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ 

. ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ ಜೂ 28 ರವರೆಗೆ (3೦ ದಿನಗಳು), ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಜೂ…

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ
ರಾಜ್ಯ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ

I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಪ್ರಥಮ ಭಾರಿಗೆ ಸುಳ್ಯಕ್ಕೆ ಆಗಮಿಸಿದ ನಾಗಲಕ್ಷ್ಮಿ ಚೌದರಿಯವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಹೂಗುಚ್ಚವನ್ನು ನೀಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಹೈಕೋರ್ಟ್ ಪ್ಲೀಡರ್ ನ್ಯಾಯಾವಾದಿ ವಹೀದಾ ಹಾರೀಸ್ ತೆಕ್ಕಿಲ್,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI