ಪ್ರಯಾಣಿಕರೇ ಎಚ್ಚರ :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯವಿದೆ
ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆಎಸ್ಆರ್ಟಿಸಿ ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಮತಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಕಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಮೇ 25,26,27ರಂದು ಗ್ರಾಮಾಂತರ ಪ್ರದೇಶಗಳಿಗೆ…









