ಇಂದು ಸಂಜೆ ಮಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಇಂದು ಸಂಜೆ ರೋಡ್ ಶೋ ನಡೆಸಲಿದ್ದಾರೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಬ್ರಹ್ಮಶ್ರಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರೋಡ್ ಶೋ ಆರಂಭಿಸಲಿದ್ದಾರೆ. ಈ…










