ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಮರಳು ಸಹಿತ ವಾಹನ ಪೊಲೀಸ್ ವಶ..!
ಬೆಳ್ತಂಗಡಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನದಿ ಕಿನಾರೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಳು ಸಹಿತ ವಾಹನಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ…










