ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ  ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ ಕೇರಳದ ನಾಲ್ವರು ಹಾಗೂ ಕರ್ನಾಟಕದ  ಇಬ್ಬರಿಗೆ  ಪ್ರಶಸ್ತಿ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ ಕೇರಳದ ನಾಲ್ವರು ಹಾಗೂ ಕರ್ನಾಟಕದ ಇಬ್ಬರಿಗೆ ಪ್ರಶಸ್ತಿ

ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ…

ಬಟ್ಟೆ ವ್ಯಾಪಾರ ಮಾಡಲು ಮನೆಗೆ ಬಂದ ಮೂವರು ಹಿಂದಿ ಭಾಷಿಕರಿಗೆ   ಸ್ಥಳೀಯರಿಂದ ಧರ್ಮದೇಟು
ರಾಜ್ಯ

ಬಟ್ಟೆ ವ್ಯಾಪಾರ ಮಾಡಲು ಮನೆಗೆ ಬಂದ ಮೂವರು ಹಿಂದಿ ಭಾಷಿಕರಿಗೆ ಸ್ಥಳೀಯರಿಂದ ಧರ್ಮದೇಟು

ಗ್ರಾಮೀಣ ಭಾಗಗಳಲ್ಲಿ ತಿರುಗು ವ್ಯಾಪಾರಿಗಳು ಮನೆ ಮನೆಗೆ ಬಟ್ಟೆ ಬರೆಗಳನ್ನು ಹಾಗೂ ಇನ್ನಿತರ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡಿಕೊಂಡು ಬರುವುದು ಬಹಳ ಕಡೆಗಳಲ್ಲಿ ನಮಗೆ ನಿತ್ಯ ಕಾಣಸಿಗುತ್ತದೆ. ಇತ್ತೀಚೆಗೆ ಯುವಕನೊಬ್ಬ ಬಟ್ಟೆ ಮಾರಾಟಕ್ಕೆ ಎಂದು ಮನೆಗೆ ಬಂದು ಮನೆಯಲ್ಲಿ ಇರುವ ಯುವತಿಯರ ಜತೆ ಅನುಚಿತವಾಗಿ ವರ್ತಿಸಿದ ವಿಚಾರವಾಗಿ ಮನೆಯವರು…

ಕಾಫಿ ರಫ್ತಿನಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತ
ರಾಜ್ಯ

ಕಾಫಿ ರಫ್ತಿನಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತ

ಬೆಂಗಳೂರು : ಜಾಗತಿಕ ರೋಬಸ್ಟಾ ಬೆಲೆಗಳು ಸರ್ವ ಕಾಲಿಕ ದಾಖಲೆ ನಿರ್ಮಿಸಿದ ಸಮಯದಲ್ಲಿಯೇ, ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಭಾರತದ ಕಾಫಿ ರಫ್ತು ಮೌಲ್ಯವು ಹೊಸ ಎತ್ತರವನ್ನು ಮುಟ್ಟಿದೆ.ಅಲ್ಪ ಪ್ರಮಾಣದ ಕುಸಿತದ ಹೊರತಾಗಿಯೂ, ರಫ್ತು ಹೊಸ ದಾಖಲೆ ಬರೆದಿದೆ. ವಾಸ್ತವವಾಗಿ, 2023-24 ರ ಆರ್ಥಿಕ ವರ್ಷವು…

ಕಡಬದಲ್ಲಿ ಮತ್ತೆ ಶಂಕಿತ ನಕ್ಸಲರ ಸಂಚಾರ- ಊಟ ಮಾಡಿ, ಸಾಮಾಗ್ರಿ ಪಡೆದು ತೆರಳಿದ ಶಂಕಿತರು!
ರಾಜ್ಯ

ಕಡಬದಲ್ಲಿ ಮತ್ತೆ ಶಂಕಿತ ನಕ್ಸಲರ ಸಂಚಾರ- ಊಟ ಮಾಡಿ, ಸಾಮಾಗ್ರಿ ಪಡೆದು ತೆರಳಿದ ಶಂಕಿತರು!

ಕಡಬ : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ ಸಾಮಗ್ರಿ ಪಡೆದು ತೆರಳಿರುವ ವಿಚಾರ ಶುಕ್ರವಾರ ಬೆಳಕಿಗೆ ಬಂದಿದೆ. ಈ ತಂಡದಲ್ಲಿ 6…

ಕರ್ನಾಟಕ-ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್‌ ಬಳಿ ಗುರುವಾರ ರಾತ್ರಿ  ಪ್ರತ್ಯಕ್ಷಗೊಂಡ ಕಾಡಾನೆ
ರಾಜ್ಯ

ಕರ್ನಾಟಕ-ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್‌ ಬಳಿ ಗುರುವಾರ ರಾತ್ರಿ ಪ್ರತ್ಯಕ್ಷಗೊಂಡ ಕಾಡಾನೆ

ಸುಳ್ಯ: ಕರ್ನಾಟಕ- ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್‌ ಬಳಿ ಗುರುವಾರ ರಾತ್ರಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಮುರೂರು ಎಂಬಲ್ಲಿ ಚೆಕ್‌ಪೋಸ್ಟ್‌ ತೆರೆದು ವಾಹನ ತಪಾಸಣೆ ನಡೆಸಲಾಗುತ್ತಿದೆ. ಈ ಚೆಕ್‌ಪೋಸ್ಟ್‌ನ ಕೂಗಳತೆ ದೂರದಲ್ಲೇ ಒಂಟಿ ಕಾಡಾನೆ ರಸ್ತೆಯಲ್ಲಿ ನಡೆದುಕೊಂಡು ಬಂದಿದೆ. ಬಳಿಕ ಅರಣ್ಯದತ್ತ ತೆರಳಿದೆ…

ಬಂಟ್ವಾಳ : ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ; ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ; ಪ್ರಕರಣ ದಾಖಲು

ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಪ್ರತ್ಯೇಕ ಎರಡು ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಏ .05ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ, ಮಹಮ್ಮದ್ ಮುಸ್ತಫಾ ಕೆ (34) ಎಂಬ ವ್ಯಕ್ತಿಯು ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ…

ಬಜ್ಪೆ : ಮನೆಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಬಜ್ಪೆ : ಮನೆಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬಜ್ಪೆ: ಬಡಗ ಎಡಪದವು ತಿಪ್ಪಬೆಟ್ಟುವ ಯುವರಾಜ್ ಆಚಾರ್ಯ ಎಂಬವರ ಮನೆಯ ಬೀಗ ಮುರಿದು ಗೃಹೋಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು ಗ್ರಾಮದ ನಿವಾಸಿ ಶಿವಪ್ರಸಾದ್ ಶೆಟ್ಟಿ (29) ಎಂದು ಪೊಲೀಸರು ಮಾಹಿತಿ…

ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು
ರಾಜ್ಯ

ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು

ಆನೇಕಲ್ ನಲ್ಲಿ ಹಿಟ್‌ ಆಯಂಡ್ ರನ್‌ ಘಟನೆಗೆ ಬೈಕ್‌ ಸವಾರನೊಬ್ಬ ಬಲಿಯಾಗಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕಲಬುರಗಿ ಮೂಲದ ಶೇಕ್ ಮೆಹಬೂಬ್, ಶಾಹಿನಾ ದಂಪತಿಯ ಪುತ್ರ ಶೇಕ್ ಶಹಬಾಶ್ (17) ಎಂದು ಗುರುತಿಸಲಾಗಿದೆ. ವೆಂಕಟೇಶ್ವರ…

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟಾ ಅಭಿಯಾನ
ರಾಜ್ಯ

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟಾ ಅಭಿಯಾನ

ಮಂಗಳೂರು: ಸೌಜನ್ಯಪರ ಹೋರಾಟ ನಡೆಸುತ್ತಿರುವ ಸಮಿತಿ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೌಜನ್ಯಪರ ಹೋರಾಟ ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ಕಳೆದ 11 ವರ್ಷಗಳಿಂದ ಸೌಜನ್ಯಗಳಿಗೆ ನ್ಯಾಯ ದೊರಕಿಸಲು…

ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಸಮಗ್ರ  ಕೃಷಿಕ ಪ್ರಶಸ್ತಿ
ರಾಜ್ಯ

ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಸಮಗ್ರ ಕೃಷಿಕ ಪ್ರಶಸ್ತಿ

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಲ್ಯೂಮ್ನಿ ಎಸೋಸಿಯೇಷನ್ ವತಿಯಿಂದ 2023-24ನೇ ಸಾಲಿಗೆ ನೀಡುವ ಡಾ.ಜಿ.ಕೆ. ವೀರೇಶ್ ರಾಜ್ಯಮಟ್ಟದ ಅತ್ಯುತ್ತಮ ಸಮಗ್ರ ಕೃಷಿ ಪದ್ಧತಿ ರೈತ ಪ್ರಶಸ್ತಿ ದೊರೆತಿದೆ. ಏ.4ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಆವರಣದ ಕುವೆಂಪು ಸಭಾಂಗಣದಲ್ಲಿ ನಡೆದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI