ಬೆಳ್ತಂಗಡಿ : ಆನ್‌ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ
ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಮಹಿಳೆಯೊಬ್ಬರಿಗೆ ಫೇಸ್‌ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ. ನೆಬಿಸಾ (38) ಅವರು ವೇಣೂರು ಪೋಲಿಸ್ ಠಾಣೆಗೆ ನೀಡಿದ ದೂರಿನಂತೆ, ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್ ಲೋನ್ ಆ್ಯಪ್ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ…










