ಹೆಬ್ಬಾವಿನ ಗಾತ್ರದ ಕಾಳಿಂಗ ಸರ್ಪ – ಹೆಬ್ರಿಯಲ್ಲಿ ಪತ್ತೆಯಾಯ್ತು 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಂಗ ಸರ್ಪ
ರಾಜ್ಯ

ಹೆಬ್ಬಾವಿನ ಗಾತ್ರದ ಕಾಳಿಂಗ ಸರ್ಪ – ಹೆಬ್ರಿಯಲ್ಲಿ ಪತ್ತೆಯಾಯ್ತು 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಂಗ ಸರ್ಪ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಬರೋಬ್ಬರಿ 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಗ ಸರ್ಪವೊಂದು ಸಿಕ್ಕಿದೆ. ಆಗುಂಬೆಯಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನಾಡ್ಪಾಲ್ ಗ್ರಾಮದ ಭಾಸ್ಕರ್ ಶೆಟ್ಟಿ ಎಂಬವರಿಂದ ಬಂದ ಮಾಹಿತಿ ಪ್ರಕಾರ ಸ್ಥಳಕ್ಕೆ ಆಗಮಿಸಿದ ಡಾ.ಶಂಕರ್, ಪ್ರಶಾಂತ್ ಅವರ ತಂಡ…

ಕಡಬದಲ್ಲಿ ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿ- ದೂರು ದಾಖಲು
ರಾಜ್ಯ

ಕಡಬದಲ್ಲಿ ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿ- ದೂರು ದಾಖಲು

ಕಡಬ: ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿಯಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದೆ.ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆಯ ಆನಂದ ಗೌಡ ಅವರು ಈ ಬಗ್ಗೆ ಠಾಣೆಗೆ ದೂರು ನೀಡಿದವರು. ತನ್ನ ಮನೆಯ ಸಮೀಪ ಏನೇಕಲ್ಲು ಗ್ರಾಮದ…

ಮಂಗಳೂರು : ನೀತಿ ಸಂಹಿತೆ ಉಲ್ಲಂಘನೆ; 12 ಲೀಟರ್ ಮದ್ಯ ವಶಕ್ಕೆ
ರಾಜ್ಯ

ಮಂಗಳೂರು : ನೀತಿ ಸಂಹಿತೆ ಉಲ್ಲಂಘನೆ; 12 ಲೀಟರ್ ಮದ್ಯ ವಶಕ್ಕೆ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.ಇದರೊಂದಿಗೆ 8,69,950 ರೂ. ಮೌಲ್ಯದ 15.5 ಕೆ.ಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಒಟ್ಟು…

ದ.ಕ ಲೋಕಸಭಾ ಚುನಾವಣೆಗೆ ಸುಳ್ಯ ಕಾಂಗ್ರೆಸ್ ನ ಮೂವರಿಗೆ ಪ್ರಚಾರ ಸಮಿತಿಯ ಜವಾಬ್ದಾರಿ
ರಾಜ್ಯ

ದ.ಕ ಲೋಕಸಭಾ ಚುನಾವಣೆಗೆ ಸುಳ್ಯ ಕಾಂಗ್ರೆಸ್ ನ ಮೂವರಿಗೆ ಪ್ರಚಾರ ಸಮಿತಿಯ ಜವಾಬ್ದಾರಿ

ದ.ಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೂವರಿಗೆ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ನೀಡಲಾಗಿದೆ.ಸುಳ್ಯ‌ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ನೇಮಕಗೊಳಿಸಿ, ಸುಳ್ಯ ವಿಧಾನಸಭಾ…

ಪುತ್ತೂರು: ಬೆಳ್ಳಂಬೆಳಗ್ಗೆ ಅಗ್ನಿ ಅವಘಡ; ಬೃಹತ್ ಮೊತ್ತದ ನಷ್ಟ
ರಾಜ್ಯ

ಪುತ್ತೂರು: ಬೆಳ್ಳಂಬೆಳಗ್ಗೆ ಅಗ್ನಿ ಅವಘಡ; ಬೃಹತ್ ಮೊತ್ತದ ನಷ್ಟ

ಪುತ್ತೂರು: ಪುತ್ತೂರು ದರ್ಬೆಯಲ್ಲಿರುವ ಹರ್ಷ ಶೋರೂಮ್ ಗೋದಾಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನವಾಚನ
ಮನೋರಂಜನೆ

ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನವಾಚನ

ಸುಳ್ಯದ ಕವಯತ್ರಿ ಹಾಗೂ ಬರಹಗಾರ್ತಿಯಾಗಿರುವ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೆ ಆಯ್ಕೆಯಾಗಿ ಸ್ವರಚಿತ…

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .

ಸುಳ್ಯ ಮತ್ತು ಮಡಿಕೇರಿ ಗಡಿಭಾಗದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನಡೆಯುವ ವಿಶಿಷ್ಟ ಶ್ರೀ ಭಗವತಿ ದೊಡ್ಡ ಮುಡಿ, ಮುಗಿಲೆತ್ತರದ ಈ ಮುಡಿಗೆ ವಿಶೇಷ ಆಕರ್ಷಣೆ, ಪ್ರತೀ ವರ್ಷದಂತೆ ಇಂದುಎ.1 ರಂದು ಭಗವತಿ ದೊಡ್ಡಮುಡಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ನಡೆಯಿತು , ಸಾವಿರಾರು ಭಕ್ತರು ಈ…

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ
ರಾಜ್ಯ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ

ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ರಾಜ್ಯ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ : ಎಪ್ರಿಲ್ ತಿಂಗಳ ಮೊದಲ ದಿನವೇ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 30.50…

ಬ್ರಹ್ಮಾವರ : ಬೆಂಕಿಗೆ ಆಹುತಿಯಾದ ಎಲೆಕ್ಟ್ರಿಕ್ ಬೈಕ್
ರಾಜ್ಯ

ಬ್ರಹ್ಮಾವರ : ಬೆಂಕಿಗೆ ಆಹುತಿಯಾದ ಎಲೆಕ್ಟ್ರಿಕ್ ಬೈಕ್

ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ ಬಳಿ ನಿಲ್ಲಿಸಿದಾಗ ಬೆಂಕಿ ಇನ್ನಷ್ಟು ಹೆಚ್ಚಾಗಿದೆ.ಕೂಡಲೇ ಸ್ಥಳೀಯರು ಜಮಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ನೀರು, ಮಣ್ಣು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI