ಮಾವಿನಕಟ್ಟೆ ಮರದಿಂದ ಬಿದ್ದು ವ್ಯಕ್ತಿ ಸಾವು
ಸುಳ್ಯ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ (55) ವರ್ಷ ಎಂದು ಹೇಳಲಾಗಿದೆ. ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ…










