ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ನಡೆದಿದೆ. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು…










