ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ..!
ವಿಟ್ಲ ಸಮೀಪದ ಬದನಾಜೆಯಲ್ಲಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ…










