ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕ ಜೈಲುಪಾಲು
ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ…










