ಕೂಡಿಗೆಯಲ್ಲಿ ನದಿಗೆ ಸ್ನಾನಕ್ಕಿಳಿದ ಮೂವರು ನೀರು ಪಾಲು
ಮಡಿಕೇರಿ : ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು(24), ಕಣಿವೆಯ ಹಕ್ಕೆ ಸಚಿನ್(23) ಹಾಗೂ ಮುಳ್ಳುಸೋಗೆ ಜನತಾಕಾಲನಿ ವಿನೋದ್ (24) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಐವರು ಸ್ನೇಹಿತರು ಕಾವೇರಿ ನದಿ ಬಳಿ…










