ಕಡಬ : ಆ್ಯಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ; ಡಾ. ನಾಗಲಕ್ಷ್ಮೀ ಚೌಧರಿ
ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ…










