ಬಂಟ್ವಾಳ ಕಾರು ಅಪಘಾತ :ಕಾರು ಚಾಲಾಯಿಸುತ್ತಿದ್ದ ತಂದೆಯ ಮೇಲೆಯೇ ಮಗನಿಂದ ಪೋಲಿಸ್ ದೂರು.
. ಬಂಟ್ವಾಳ: ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ…










