ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು.
ಮಡಿಕೇರಿ:-ಮಡಿಕೇರಿ ನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮೃತ ದುರ್ದೈವಿ. ರಾಕಿಬ್ ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌ನಿಂದ ಬಿದ್ದಿದ್ದಾರೆ. 30 ಅಡಿ…










