ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್…









