ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ  ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.
ರಾಜ್ಯ

ಕ್ರೀಡೆ ಭೂಮಿಯಲ್ಲಿರುವ ಪ್ರತೀ ಜೀವಿಗೂ ಅವಿಭಾಜ್ಯವಾದುದು, ಕ್ರೀಡೆಯಿಂದ ಏಕಾಗ್ರತೆ ಹೆಚ್ಚುವುದಲ್ಲದೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಬದುಕಿನ ಕ್ರೀಡೆಯಲ್ಲಿ ಗೆಲುವನ್ನು ಪಡೆಯಲು ಸಾಧ್ಯವಾಗುತ್ತದೆ, ಮಿತ ಆಹಾರದಿಂದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಲು ಸುಲಭವಾಗಿತ್ತದೆ ಎಂದುಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅವರು…

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280 ರೂಪಾಯಿ, ಹಾಗೂ ಆಟೋ ರಿಕ್ಷಾ ಸೇರಿದಂತೆ ಒಟ್ಟು 91,280 ರೂಪಾಯಿ ಮೌಲ್ಯದ…

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ  ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ
ರಾಜ್ಯ

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ

ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಸುಳ್ಯದ ಹಳೆಗೇಟು ಬಳಿ ರಂಗಮನೆ ಸಮೀಪ ಮನೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗ್ರೈಂಡರ್ ಸಂಪೂರ್ಣ ಭಸ್ಮಗೊಂಡ ಘಟನೆ ನಿನ್ನೆ ಸಂಜೆ ವರದಿಯಾಗಿದೆ. ಹಳೆಗೇಟು ಗುಂಡಿಯಡ್ಕ ಜಿ ಸಾಧಿಕ್ ಎಂಬುವರ ಮನೆಯಲ್ಲಿ ಮನೆಯವರು ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬಲು ಹಾಕಿ ಮತ್ತೊಂದು…

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!
ರಾಜ್ಯ

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!

ಮಂಗಳೂರು: ಫೇಸ್ ಬುಕ್‌ನಲ್ಲಿ ಕಾಣಿಸಿಕೊಂಡ ಸ್ಟಾಕ್ ಟ್ರೇಡಿಂಗ್ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಯೊಬ್ಬರು 18.53 ಲ.ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾ‌ರ್ ಎಂಬುವವರು ಫೇಸ್‌ಬುಕ್‌ನಲ್ಲಿ ಸ್ಯಾಕ್ ಟ್ರೇಡಿಂಗ್ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ನ ಮೂಲಕ 2013ರ ಡಿ.2ರಂದು ವಾಟ್ಸ್ ಆಫ್ ಗ್ರೂಪ್‌ನಲ್ಲಿ…

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ
ರಾಜ್ಯ

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ

ದಿನಾಂಕ ೨೩-೦೨-೨೦೨೪ ರಂದು ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಸುಳ್ಯದ ಎಮ್. ಬಿ. ಫೌಂಡೇಶನ್(ರಿ), ಸಾಂದೀಪ್ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ಈ ಶಾಲೆಯ ಸ್ಥಾಪಕರಾದ ಎಂ. ಬಿ ಸದಾಶಿವರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳನ್ನು ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ…

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ
ರಾಜ್ಯ

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ

ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು ಗುರುತಿಸಲಾಗದೆ. ಬಂಧಿತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ.…

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!
ರಾಜ್ಯ

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!

ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದಿಬ್ಬದಿಂದ ಕಾನೂನು ಪ್ರಕಾರ ಮರಳು ತೆಗೆಯಬಹುದಾಗಿದೆ. ಆದರೆ ಕಡಬದ…

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!
ರಾಜ್ಯ

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!

ಉಳ್ಳಾಲ: ಮನೆಯಿಂದ ಹೊರಟು ಹೋಗಿ ನಾಪತ್ತೆಯಾಗಿದ್ದ ಉಳ್ಳಾಲ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಂ (30) ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ…

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ರಾಜ್ಯ

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಫೆ.22 ರಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.ಇನ್ನೊರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ…

ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ-ದಿನೇಶ್ ಗುಂಡೂರಾವ್
ರಾಜ್ಯ

ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ-ದಿನೇಶ್ ಗುಂಡೂರಾವ್

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಹೇಳಿದರು. ಖಾಸಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI