ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ‌ ಸಿಲುಕಿದ ಅಂಬ್ಯುಲೆನ್ಸ್..!! ವೃದ್ಧರು, ರೋಗಿಗಳ ಪರದಾಟ : ಪುತ್ತೂರಿನ ಜನತೆ ವ್ಯಾಪಕ ಆಕ್ರೋಶ..!!
ರಾಜ್ಯ

ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ‌ ಸಿಲುಕಿದ ಅಂಬ್ಯುಲೆನ್ಸ್..!! ವೃದ್ಧರು, ರೋಗಿಗಳ ಪರದಾಟ : ಪುತ್ತೂರಿನ ಜನತೆ ವ್ಯಾಪಕ ಆಕ್ರೋಶ..!!

ಪುತ್ತೂರು: ಕೇರಳ ಮೂಲದ ಸುಲ್ತಾನ್ ಜ್ಯುವೆಲ್ಲರಿ ಇಂದು ಅದ್ದೂರಿಯಾಗಿ ಶುಭಾರಂಭಗೊಂಡಿದ್ದು, ಈ ವೇಳೆ ಪುತ್ತೂರು ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಕಷ್ಟಕ್ಕೆ ಸಿಲುಕಿದ ಘಟನೆ ಪುತ್ತೂರು ಮುಖ್ಯರಸ್ತೆಯ ಏಳ್ಮುಡಿಯಲ್ಲಿ ನಡೆದಿದೆ. ಜ್ಯುವೆಲ್ಲರಿ ಮಳಿಗೆ ಉದ್ಘಾಟನೆಗೆ ನಟಿಯೊಬ್ಬಳು ಆಗಮಿಸುವ ಕಾರಣಕ್ಕಾಗಿ, ಪೊಲೀಸರು ಭದ್ರತೆ ನಿಯೋಜಿಸಿದ್ದರು. ಭದ್ರತೆಗೆ…

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು
Uncategorized ರಾಜ್ಯ

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.22 ರಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ಕೊರೆಗೆ ತಿರುಗುವ‌ ರಸ್ತೆ ಬಳಿಯಲ್ಲಿ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ…

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು
ರಾಜ್ಯ

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು…

ಸುಳ್ಯ ವಿಕಲಚೇತನ ವ್ಯಕ್ತಿಯ ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಒಮ್ನಿ  ಕಾರು ; ಸವಾರ ಮತ್ತು ಸಹಸವಾರರಿಗೆ ಗಾಯ ಆಸ್ಪತ್ರೆಗೆ ದಾಖಲು.
ರಾಜ್ಯ

ಸುಳ್ಯ ವಿಕಲಚೇತನ ವ್ಯಕ್ತಿಯ ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಒಮ್ನಿ ಕಾರು ; ಸವಾರ ಮತ್ತು ಸಹಸವಾರರಿಗೆ ಗಾಯ ಆಸ್ಪತ್ರೆಗೆ ದಾಖಲು.

ಸುಳ್ಯ ಗಾಂಧಿನಗರದ ಬಳಿ ವಿಕಲಚೇತನ ವ್ಯಕ್ತಿ ತಮ್ಮ ಮೂರು ಚಕ್ರದ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭ ಹಿಂಬದಿಯಿಂದ ವೇಗವಾಗಿ ಬಂದ ಓಮ್ನಿಕಾರು ಡಿಕ್ಕಿ ಹೊಡೆದು ಸವಾರರು ಗಂಭೀರ ಗಾಯಗೊಂಡ ಘಟನೆ ಫೆಬ್ರವರಿ 21ರಂದು ಸಂಜೆ ನಡೆದಿದೆ. ಪೈಚಾರಿನಲ್ಲಿ ಗೂಡಂಗಡಿ ನಡೆಸುತ್ತಿದ್ದ ರಫೀಕ್ ಎಂಬುವರು ತಮ್ಮ ಪತ್ನಿಯೊಂದಿಗೆ ಮೂರು ಚಕ್ರದ ಸ್ಕೂಟರ್…

ಸುಳ್ಯ : ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ
ರಾಜ್ಯ

ಸುಳ್ಯ : ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದುಗಲಡ್ಕ ಕೂಟೇಲಿನಿಂದ ವರದಿಯಾಗಿದೆ. ಫೆ. 22 ರಂದು ಮುಂಜಾನೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ದುಗಲಡ್ಕ ಘಟಕದ ಕೂಟೇಲು…

ಪುತ್ತೂರಿನ ಕಲ್ಲರ್ಪೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ
ರಾಜ್ಯ

ಪುತ್ತೂರಿನ ಕಲ್ಲರ್ಪೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ

ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಕಲ್ಲರ್ಪೆ ಸಮೀಪ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಫಾನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ…

ಕಡಬ : ಕಂಠ ಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲೇ ಮಲಗಿದ ಗ್ರಾಮ ಕರಣಿಕ
ರಾಜ್ಯ

ಕಡಬ : ಕಂಠ ಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲೇ ಮಲಗಿದ ಗ್ರಾಮ ಕರಣಿಕ

ಕಡಬ : ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಬಸ್ಸಿನಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಗೋಳಿತೊಟ್ಟುವಿನ…

ವಿವಿಧ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ  ಸುಳ್ಯ ತಾಲೂಕಿಗೆ 33 ಲಕ್ಷ ವಕ್ಫ್ ಅನುದಾನ ಮಂಜೂರು.
ರಾಜ್ಯ

ವಿವಿಧ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಸುಳ್ಯ ತಾಲೂಕಿಗೆ 33 ಲಕ್ಷ ವಕ್ಫ್ ಅನುದಾನ ಮಂಜೂರು.

ಕರ್ನಾಟಕ ರಾಜ್ಯ ವಕ್ಫ್ ಆಸ್ತಿಗಳ ಸಂರಕ್ಷಣೆ ಯೋಜನೆ ಅಡಿಯಲ್ಲಿ ಸುಳ್ಯ ತಾಲೂಕು ಮುಹಿದ್ಧೀನ್ ಜುಮಾ ಮಸ್ಜಿದ್ ಗಾಂಧಿನಗರ ಸುಳ್ಯ ಇದರ ಆವರಣಗೋಡೆ ನಿರ್ಮಾಣಕ್ಕಾಗಿ ರೂ.10 ಲಕ್ಷ , ಬದ್ರಿಯ ಜುಮಾ ಮಸೀದಿ ಪೈಚಾರ್ ಇದರ ತಡೆಗೋಡೆ ನಿರ್ಮಾಣಕ್ಕೆ ರೂ 5 ಲಕ್ಷ, ಆಲೆಟ್ಟಿ ಗ್ರಾಮದ ಕುಂಭಕೋಡು ಜುಮಾ ಮಸೀದಿಯ…

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ
ರಾಜ್ಯ

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಸುಳ್ಯ: ಕನಕಮಜಲಿನಲ್ಲಿ ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;
ರಾಜ್ಯ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;

ಪುತ್ತೂರು ನಗರದಲ್ಲಿ ಕೆಲವು ತಿಂಗಳ ಹಿಂದೆ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯ ಸಹೋದರ, ಸ್ಟುಡಿಯೋ ಮಾಲಕನಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಫೆ.19 ರ ರಾತ್ರಿ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಸ್ಟುಡಿಯೋ ಮಾಲಕ ಮನೋಜ್ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.ಮನೋಜ್ ಅವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI