ಮಂಗಳೂರು: ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ
ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ…










