ಸುಳ್ಯದಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ಮಹಿಳೆಗೆ ತಮಿಳುನಾಡು ಮೂಲದ ಲಾರಿ ಡಿಕ್ಕಿ : ಮಹಿಳೆ ಸ್ಥಳದಲ್ಲಿಯೇ ಸಾವು..
ರಾಜ್ಯ

ಸುಳ್ಯದಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ಮಹಿಳೆಗೆ ತಮಿಳುನಾಡು ಮೂಲದ ಲಾರಿ ಡಿಕ್ಕಿ : ಮಹಿಳೆ ಸ್ಥಳದಲ್ಲಿಯೇ ಸಾವು..

ಸುಳ್ಯದ ಕೆ ಎಸ್ ಆರ್ ಟಿ ಸಿ ಯ ಮುಂಭಾಗ ರಸ್ತೆ ದಾಟುತ್ತಿದ್ದ ಮಹಿಳೆಗೆ ತಮಿಳು ನಾಡು ಮೂಲದ ಲಾರಿಯೊಂದು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ, ಮಹಿಳೆಗೆ ಅಂದಾಜು(40) ವರ್ಷ ಎಂದು ಅಂದಾಜಿಸಲಾಗಿದೆ, ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಇದೀಗ ಮಹಿಳೆಯ ಶವವನ್ನು…

ಆಲಂಕಾರಿನಲ್ಲಿ ಬೀಗ ಮುರಿದು ಮೊಬೈಲ್ ಅಂಗಡಿಯಲ್ಲಿ  ಕಳ್ಳತನ- ಸಿಸಿ ಟಿವಿ ವೀಡಿಯೋ ಆಧಾರಿಸಿ ಕಳ್ಳನ ಬಂಧನ
ರಾಜ್ಯ

ಆಲಂಕಾರಿನಲ್ಲಿ ಬೀಗ ಮುರಿದು ಮೊಬೈಲ್ ಅಂಗಡಿಯಲ್ಲಿ ಕಳ್ಳತನ- ಸಿಸಿ ಟಿವಿ ವೀಡಿಯೋ ಆಧಾರಿಸಿ ಕಳ್ಳನ ಬಂಧನ

ಮೊಬೈಲ್ ಅಂಗಡಿಯೊಂದರ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಕಡಬ/ ಆಲಂಕಾರಿನಲ್ಲಿ ನಡೆದಿದ್ದು ಕಡಬ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಫೆ.5 ರಂದು ರಾತ್ರಿ ಅಂದಾಜು 1:30 ಗಂಟೆಯ ಹೊತ್ತಿಗೆ ಆಲಂಕಾರು ಶ್ರೀ ದುರ್ಗಾಟವರ್ಸ್ ನಲ್ಲಿ ಕಾರ್ಯಚರಿಸುತ್ತಿದ್ದ ಸಾನಿಧ್ಯ ಮೊಬೈಲ್ ಅಂಗಡಿಯೊಂದಕ್ಕೆ ಅಂಗಡಿಯ ಎರಡು ಬೀಗಗಳನ್ನು ಏಕ್ಸೋ…

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ – ಇಬ್ಬರ ಬಂಧನ
ರಾಜ್ಯ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ – ಇಬ್ಬರ ಬಂಧನ

ಮಂಗಳೂರಿನಲ್ಲಿ ಕೇಂದ್ರ ಉಪ – ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ. ಬಂಧಿತರನ್ನು ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್ ಸಿಕ್ವೇರಾ (33) ಎಂದು ಗುರುತಿಸಲಾಗಿದೆ. ಬಂಧಿತರಿಂದ…

ಬಂಟ್ವಾಳ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬಂಧನ
ರಾಜ್ಯ

ಬಂಟ್ವಾಳ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬಂಧನ

ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಉತ್ತರ ಪ್ರದೇಶ ಮೂಲದ 18 ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 247/2017 ಕಲಂ 379 ಹಾಗೂ 34 ಐಪಿಸಿ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು…

ಮಡಿಕೇರಿ :   ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.
ರಾಜ್ಯ

ಮಡಿಕೇರಿ : ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.

ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು.ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ…

ನೆಲ್ಯಾಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ಚಿನ್ನವಿರಿಸಿ ವಂಚನೆ
ರಾಜ್ಯ

ನೆಲ್ಯಾಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ಚಿನ್ನವಿರಿಸಿ ವಂಚನೆ

ನೆಲ್ಯಾಡಿಯಲ್ಲಿರುವ ಸಹಾಕರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕಿ ಕಮಲಾ ರವರು ದೂರು ನೀಡಿದ್ದಾರೆ.ಇಲ್ಲೂ ನಕಲಿ ಚಿನ್ನಾಭರಣ ಇರಿಸಿ 1.70 ಲಕ್ಷ…

ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್‌ ಗಿರಿ – ಮೂವರು ಪೊಲೀಸ್ ವಶ
ರಾಜ್ಯ

ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್‌ ಗಿರಿ – ಮೂವರು ಪೊಲೀಸ್ ವಶ

ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡಿದ್ದಾರೆ. ಭಾನುವಾರ ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಆಗಮಿಸಿದ್ದರು. ಈ ವೇಳೆ ಅಲ್ಲಿಗಾಗಮಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ವರ್ಗಾವಣೆ.
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ವರ್ಗಾವಣೆ.

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ರಾಜಣ್ಣ ಇವರನ್ನು ಲೋಕಸಭಾ ಚುನಾವಣಾ ಕರ್ತವ್ಯ ಹಿನ್ನಲೆಯಲ್ಲಿ ವರ್ಗಾವಣೆ ಗೊಳಿಸಿ ಆದೇಶ ಮಾಡಲಾಗಿದೆ. ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಶಿಕಾರಿಪುರದ ಅಧಿಕಾರಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದು ಕೇವಲ ಚುನಾವಣೆಯ ಹಿನ್ನಲೆಯಲ್ಲಿ ಮಾತ್ರ ಮಾಡಲಾಗಿದೆ ಮತ್ತು ಚುನಾವಣೆ ಮುಗಿದ ಬಳಿಕ ಮೊದಲಿನಂತೆ ಸುಳ್ಯಕ್ಕೆ…

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
ರಾಜ್ಯ

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಫೆ.5 ಬೆಳಿಗ್ಗೆ ಸುಮಾರು 7.30 ಗಂಟೆಗೆ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ…

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು
ರಾಜ್ಯ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

ಫೆ 5 ಬೆಳಗ್ಗೆ ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚರಂಡಿಯ ಕೆಲಸ ನಡೆದ ಈ ಪರಿಸರದಲ್ಲಿ ಎಚ್ಚರಿಕೆಯ ಯಾವುದೇ ತಡೆ ಬೇಲಿ ಇಲ್ಲದೆ ಹಲವು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI