ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತ: ಬೆಳ್ತಂಗಡಿಯ ಯುವಕ ಸಾವು
ಫೆ.1ರಂದು ಸಂಜೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಲಾಯಿಲ ಸಮೀಪದ ಕೊಪ್ಪ ನಿವಾಸಿ ರಮೇಶ್ ಎಂಬವರ ಪುತ್ರ ಪ್ರದೀಶ್ (27. ವ)ಎಂದು ಗುರುತಿಸಲಾಗಿದೆ.










