ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ ಆರೋಪಿ ಹರೀಶ್ ಪೂಜಾರಿ ಬಂಧನ
ಮಂಗಳೂರು: ಜ.10 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಶಾಪ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಮೂಡಬಿದ್ರೆ ಪೊಲೀಸರು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಮೂಡಬಿದ್ರೆ…










