ಪುತ್ತೂರು : ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿನಿ ಮೃತ್ಯು..!
ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನ ಕಲ್ಲಾರೆಯ ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ (17 ಮೃತ ಯುವತಿಯಾಗಿದ್ದಾಳೆ. ಕಲ್ಲೇಗ ಜುಮಾ ಮಸೀದಿಯ ಜಮಾಅತ್…










