ನೆಲ್ಯಾಡಿ : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು
ಜ.24ರಂದು ಬೆಳಿಗ್ಗೆ ನೆಲ್ಯಾಡಿಯ ಬದ್ರಿಯಾ ಜುಮಾ ಮಸೀದಿಯ ಮಹಾಸಭೆಯಲ್ಲಿ ಖಾಝಿಯವರ ಸಮ್ಮುಖದಲ್ಲೇ ಎರಡು ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ 10 ಮಂದಿ ಮಂಗಳೂರು ಹಾಗೂ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು 19…










