ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರು ಆಯ್ಕೆ
ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಬಳಗದ ಹಿರಿಯ ಸದಸ್ಯ ಲೋಕನಾಥ್ ಅಮೆಚೂರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರುಗಳಾಗಿ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಭಾರತಿ ರಮೇಶ್, ಸಹ ಕಾರ್ಯದರ್ಶಿಯಾಗಿ ಜಯಪ್ಪ ಹಾನಗಲ್ ಹಾಗೂ ಕೋಶಾಧಿಕಾರಿಯಾಗಿ ಕಡ್ಲೇರ ತುಳಸಿ ಮೋಹನ್ ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎಂ.ಪಿ.ಕೇಶವಕಾಮತ್,…










