ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಲೇವಡಿ ಮಾಡುತ್ತಿದ್ದಂತೆ ಕುಸಿದ ವೇದಿಕೆ
ಬಿಹಾರದಲ್ಲಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸಭೆಯೊಂದರಲ್ಲಿ ರಾಮ ಮಂದಿರದ ಬಗ್ಗೆ ಪ್ರಶ್ನೆ ಮಾಡುತ್ತಾ, ಇಡೀ ಸಮಾರಂಭದ ಬಗ್ಗೆ ಲೇವಡಿ ಮಾಡುತ್ತಿದ್ದರು. ರಾಮ ಮಂದಿರದ ರಚನೆಯ ಬಗ್ಗೆ, ರಾಮನ ಬಗ್ಗೆ ಈತ ಪ್ರಶ್ನೆ ಮಾಡುತ್ತಿರುವಾಗಲೇ, ಈತ ಮಾತನಾಡುತ್ತಿದ್ದ ಇಡೀ ವೇದಿಕೆಯೇ ಕಾಕತಾಳೀಯ ಎನ್ನುವಂತೆ ಕುಸಿದು ಬಿದ್ದಿದೆ. ಪಸ್ಮಾಂಡ…










