ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಸಾಗಾಟ; ಆರೋಪಿ ಅರೆಸ್ಟ್…!
ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಯುವಕನನ್ನು ಮಂಗಳೂರು ಆ್ಯಂಟಿ ಡ್ರಗ್ ಟೀಮ್‌ನ ತಂಡ ಬಂಧಿಸಿದೆ.ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್ ನಿವಾಸಿ ಆಸೀಫ್ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್ ಹಾಗೂ ಸುಮಾರು 68 ಸಾವಿರ ರೂ.…










