ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.
Uncategorized ರಾಜ್ಯ

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.

ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ…

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ    ಬೃಹದಾಕಾರದ  ಮರ    ಬಿದ್ದು ಅಂಗಡಿ ಸಂಪೂರ್ಣ ಜಖಂ.
ರಾಜ್ಯ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಬೃಹದಾಕಾರದ ಮರ ಬಿದ್ದು ಅಂಗಡಿ ಸಂಪೂರ್ಣ ಜಖಂ.

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬೃಹದಾಕಾರದ ಮರ ಒಂದು ಇಂದು ಸುಮಾರು 11- 15 ಗಂಟೆಗೆ ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್…

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!
ರಾಜ್ಯ

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಕಚೇರಿ ಸಿಬ್ಬಂದಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕುರಿತು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ…

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .
ರಾಜ್ಯ

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .

ಸುಳ್ಯ ಚೆನ್ನಕೇಶವ ಜಾತ್ರೋತ್ಸವದ ಅಂಗವಾಗಿ ನ್ಯೂಸ್ ನಾಟ್ ಔಟ್ ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಜ .7 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ದೀಪ…

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!
ರಾಜ್ಯ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!

ಪುತ್ತೂರು: ಜ.7ರಂದು ಭಾನುವಾರ ಬೆಳಿಗ್ಗೆ ಸುಳ್ಯ ಪದವಿನ ಕನ್ನಡ್ಕದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16 ವರ್ಷ) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ…

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.
ರಾಜ್ಯ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.

ಸಮುದಾಯದಲ್ಲಿ ಸಂಸ್ಕಾರ, ಸಂಸ್ಕೃತಿ ಉಳಿಯಬೇಕು. ಪರಸ್ಪರ ಸಂಬಂಧ ಬೆಸೆಯಬೇಕು. ಸಂಘಟನೆಗಳ ಕಾರ್ಯಕ್ರಮಗಳಿಂದ ಸಂಬಂಧ ಬೆಸೆಯಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರು ಆದ ಡಿ.ವಿ‌. ಸದಾನಂದ ಗೌಡ ಅವರು ಹೇಳಿದರು. ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ…

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ
ರಾಜ್ಯ

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ

ಕಡಬ : ಭಾನುವಾರ ಕೋಡಿಂಬಾಳದಲ್ಲಿ ಪಾರ್ಕ್ ಮಾಡಿದ ಸ್ಥಳದಿಂದ ವಾಹನ ಮುಂದಕ್ಕೆ ಚಲಾಯಿಸುವಾಗ ಶೌಚಾಲಯದ ಗುಂಡಿಗೆ ಚಕ್ರ ಸಿಲುಕಿ ಕುಸಿದು ಗೊಬ್ಬರ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಕೋಳಿ ಗೊಬ್ಬರ ತುಂಬಿಸಿಕೊಂಡು ಬಂದಿದ್ದ ಲಾರಿ ಕೊಡಿಂಬಾಳ ಅಯ್ಯಪ್ಪ ಮಂದಿರದ ಮುಂಭಾಗದ ಮೈದಾನದಲ್ಲಿ ಪಾರ್ಕಿಂಗ್ ಮಾಡಿ ಚಾಲಕ…

ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ
ರಾಜ್ಯ

ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ

ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌‌ನ ಮದ್ಯಭಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ಆಟೊ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್‌‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯವೆಸಗಿದವರ ಪತ್ತೆಗಾಗಿ, ಸುಳ್ಯದಲ್ಲಿರುವ ಸುಮಾರು 40…

ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ:ಸುಳ್ಯ JDS ಖಂಡನೆ.
ರಾಜ್ಯ

ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ:ಸುಳ್ಯ JDS ಖಂಡನೆ.

ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಸುಳ್ಯ ತಾಲೂಕು ಆಟೋ ಚಾಲಕರು ಹಾಗೂ ಮಾಲಕರ ಸಂಘದ ವತಿಯಿಂದ ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಹರಿದು ಹಾಳುಗೆಡವಿ ವಿಕೃತಿಯನ್ನು ಮೆರೆದಿರುತ್ತಾರೆ. ಈ ಪ್ರಕರಣವನ್ನು ಪೋಲಿಸ್ ಇಲಾಖೆ…

ಸುಳ್ಯ ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದ ಪ್ರಕರಣ: ಬಿ ಜೆ ಪಿ ಯುವ ಮೋರ್ಚಾ ಖಂಡನೆ.
ರಾಜ್ಯ

ಸುಳ್ಯ ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದ ಪ್ರಕರಣ: ಬಿ ಜೆ ಪಿ ಯುವ ಮೋರ್ಚಾ ಖಂಡನೆ.

ಸುಳ್ಯದಲ್ಲಿ ಕೆಲವು ಕಿಡಿಗೇಡಿಗಳು ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದದ್ದು ಅತ್ಯಂತ ಆತಂಕದ ವಿಷಯ.. ಇದನ್ನು ಯುವ ಮೋರ್ಚಾ ಖಂಡಿಸುತ್ತದೆ ಹಲವಾರು ವರ್ಷಗಳ ಸತತ ಹೋರಾಟದ ನಂತರ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕೆಲವರಿಗೆ ಸಹಿಸಲು ಆಗುತ್ತಿಲ್ಲ… ಅದಕ್ಕೆ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆಅಂಥವರನ್ನು ಪೊಲೀಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI