ಸುಳ್ಯ ನಗರಪಂಚಾಯತ್         ನಲ್ಲಿ ಪ್ರತಿಧ್ವನಿಸಿದ ಬ್ಯಾನರ್ ಹರಿದ ಪ್ರಕರಣ : ಸರ್ವ ಪಕ್ಷದ ಮುಖಂಡರಿಂದ ಖಂಡನೆ.
ರಾಜ್ಯ

ಸುಳ್ಯ ನಗರಪಂಚಾಯತ್ ನಲ್ಲಿ ಪ್ರತಿಧ್ವನಿಸಿದ ಬ್ಯಾನರ್ ಹರಿದ ಪ್ರಕರಣ : ಸರ್ವ ಪಕ್ಷದ ಮುಖಂಡರಿಂದ ಖಂಡನೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿಮಾಡಿದ ಪ್ರಕರಣಕ್ಕೆ ಸಂಭಂದಿಸಿನಗರ ಪಂಚಾಯತ್ ಸದಸ್ಯರಿಂದ ಪಕ್ಷಾತೀತವಾಗಿ ಜ್ಯಾತ್ಯಾತಿವಾಗಿ ಖಂಡನೆ ವ್ಯಕ್ತವಾಗಿದೆ.ಸುಳ್ಯದಲ್ಲಿ ಹಾಕಿದ್ದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರೆದಿರುವುದನ್ನು ಖಂಡಿಸುವುದರ ಜೊತೆಗೆ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳ…

ಸುಳ್ಯದಲ್ಲಿ ಬ್ಯಾನರ್ ಹರಿದ ಪ್ರಕರಣ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ.
ರಾಜ್ಯ

ಸುಳ್ಯದಲ್ಲಿ ಬ್ಯಾನರ್ ಹರಿದ ಪ್ರಕರಣ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರಿದಿರುವುದನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಮತ್ತು ಇಂತಹ ನೀಚ, ಹೀನ ಕೃತ್ಯವನ್ನು ಎಸಗುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಚಿಲ್ಲರೆ ಇಲ್ಲ ಎಂದು ಪ್ರಯಾಣಿಕನನ್ನು ಅರ್ದದಲ್ಲೆ ಇಳಿಸಿ ಹೋದ ಕೆ ಎಸ್ ಆರ್ ಟಿ ಸಿ ನಿರ್ವಾಹಕ:ಕಡಬದಲ್ಲಿ ನಡೆಯಿತು ಅಮಾನವೀಯ ನಡೆ
ರಾಜ್ಯ

ಚಿಲ್ಲರೆ ಇಲ್ಲ ಎಂದು ಪ್ರಯಾಣಿಕನನ್ನು ಅರ್ದದಲ್ಲೆ ಇಳಿಸಿ ಹೋದ ಕೆ ಎಸ್ ಆರ್ ಟಿ ಸಿ ನಿರ್ವಾಹಕ:ಕಡಬದಲ್ಲಿ ನಡೆಯಿತು ಅಮಾನವೀಯ ನಡೆ

ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿಸುಮಾರು 75 ವರ್ಷ ಪ್ರಾಯದ  ಬಾಬು ಗೌಡರು ಎಂಬ ಹಿರಿಯ ನಾಗರಿಕರು ಜ.6ರಂದು, ಖಾಸಗಿ ಕಾರ್ಯಕ್ರಮಕ್ಕೆ ಕಲ್ಲುಗುಡ್ಡೆ ಯಿಂದ ಕಾಂಚನ ಎಂಬಲ್ಲಿಗೆ  ತೆರಳಲು ಕಲ್ಲುಗುಡ್ಡೆ ಎಂಬಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹತ್ತಿದ್ದಾರೆ. ಬೆಳಿಗ್ಗೆ ಒಂಬತ್ತು ಗಂಟೆಗೆ ಕಲ್ಲುಗುಡ್ಡೆ ಯಿಂದ ಹೊರಡುವ…

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ರಾಜ್ಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ

ನೆಲ್ಯಾಡಿ: ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ…

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದ ಪ್ರಕರಣ: ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ
ರಾಜ್ಯ

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದ ಪ್ರಕರಣ: ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ ಖಾಸಾಗಿ ಬಸ್ ನಿಲ್ದಾಣದ ಬಳಿ ರಿಕ್ಷಾಚಾಲಕರು ಸೇರಿ ಅಳವಡಿಸಿದ್ದ ಬ್ಯಾನರನ್ನು ಹರಿದು ಹಾಕಿರುವ ಕಿಡಿಗೇಡಿ ಕೃತ್ಯಕ್ಕೆ ಸಂಭಂದಿಸಿದಂತೆ ರಿಕ್ಷಾ ಚಾಲಕರು ಸುಳ್ಯದ ಕಾರಣಿಕದ ದೈವ ಕಲ್ಕುಡ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ

ಬೆಳ್ಳಾರೆ : ಪವರ್ ಟಿ.ವಿ. ರಾಕೇಶ್ ರೈ ಮೇಲಿನ ಕೇಸು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಆಸಿಡ್ ಎರಚಿ ಪ್ರಾಣ ತೆಗೆಯುವ ಜೀವ ಬೆದರಿಕೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು
ರಾಜ್ಯ

ಬೆಳ್ಳಾರೆ : ಪವರ್ ಟಿ.ವಿ. ರಾಕೇಶ್ ರೈ ಮೇಲಿನ ಕೇಸು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಆಸಿಡ್ ಎರಚಿ ಪ್ರಾಣ ತೆಗೆಯುವ ಜೀವ ಬೆದರಿಕೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಿಂದ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ದ ನೀಡಲಾದ ಕೇಸು ವಾಪಾಸು ಪಡೆಯುವಂತೆ ಒತ್ತಾಯಿಸಿ ಮಹಿಳೆಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆ ವರದಿಯಾಗಿದೆ. ಜ.05ರಂದು ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಮಹಿಳೆಯೋರ್ವರು ಬೆಳ್ಳಾರೆ ಪೊಲೀಸ್…

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳು:ಶ್ರೀ ರಾಮನ ಪೋಟೊ ಹರಿದು ವಿಕೃತಿ : ವ್ಯಾಪಕ ಖಂಡನೆ
ರಾಜ್ಯ

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳು:
ಶ್ರೀ ರಾಮನ ಪೋಟೊ ಹರಿದು ವಿಕೃತಿ : ವ್ಯಾಪಕ ಖಂಡನೆ

ಸುಳ್ಯ ಖಾಸಾಗಿ ಬಸ್ ನಿಲ್ದಾಣದ ಬಳಿ ರಿಕ್ಷಾಚಾಲಕರು ಸೇರಿ ಅಳವಡಿಸಿದ್ದ ಬ್ಯಾನರನ್ನು ಹರಿದು ಹಾಕಿರುವ ಕಿಡಿಗೇಡಿ ಕೃತ್ಯ ನಡೆದಿದೆ, ರಿಕ್ಷಾ ಚಾಲಕರು ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ , ಮತ್ತುಅಯೋದ್ಯೆಯಲ್ಲಿ ಶ್ರೀ ರಾಮ ದೇವಸ್ಥಾನ ಮತ್ತು ಶ್ರೀರಾಮನ ಪೋಟೊ ಮತ್ತು ರಿಕ್ಷಾ ಚಾಲಕರ ಬೆಳ್ಳಿ ಹಬ್ಬ ಸಂಭ್ರಮದ ಬೃಹತ್…

ಬಳ್ಪ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್ ವಿದ್ಯುತ್ ಶಾಕ್‌ಗೆ ಬಲಿ: ಸ್ಥಳಕ್ಕೆ ಮೆಸ್ಕಾ ಅಧಿಕಾರಿಗಳು ದೌಡು.
ರಾಜ್ಯ

ಬಳ್ಪ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್ ವಿದ್ಯುತ್ ಶಾಕ್‌ಗೆ ಬಲಿ: ಸ್ಥಳಕ್ಕೆ ಮೆಸ್ಕಾ ಅಧಿಕಾರಿಗಳು ದೌಡು.

ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಬಲಿಯಾದ ಘಟನೆ ಜ.೫ ರಂದು ಬಳ್ಪದಿಂದ ವರದಿಯಾಗಿದೆ.ಬಳ್ಪ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ. ಹಾಸನ ಜಿಲ್ಲೆಯ ಹೊಳೆ ನರಸೀಪುರ ಸಿಗರನಹಳ್ಳಿ ರಘು ಎಸ್. ಆರ್. (32)ಮೃತ ಪಟ್ಟವರು. ಅವರು ವಿದ್ಯುತ್ ದುರಸ್ಥಿ ನಡೆಸಲು ತೆರಳಿದ ವೇಳೆ ಘಟನೆ ಸಂಭವಿಸಿದೆ.…

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ರಾಜ್ಯ

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: 5 ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ ಪುರಂದರ ಗೌಡ (36) ಎಂದು ಗುರುತಿಸಲಾಗಿದೆ.2019ರಲ್ಲಿ ಪುತ್ತೂರಿನಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ…

“ಕೆಲಸಗಾರರು ಬೇಕಾಗಿದ್ದಾರೆ : ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ಫೋಟೋ ವ್ಯಾಪಕ ವೈರಲ್”
ರಾಜ್ಯ

“ಕೆಲಸಗಾರರು ಬೇಕಾಗಿದ್ದಾರೆ : ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ಫೋಟೋ ವ್ಯಾಪಕ ವೈರಲ್”

ಮಡಿಕೇರಿ: ಜ.5 ರಂದು ಕಾಫಿ ಕೊಯ್ಲಿನ ಹಂತದಲ್ಲಿನ ಕಾರ್ಮಿಕರ ಕೊರತೆ, ಕಾರ್ಮಿಕರ ವೇತನಗಳಿಂದ ಕಂಗಾಲಾಗಿರುವ ಕೊಡಗಿನ ಬೆಳೆಗಾರ, ತನ್ನ ಆರ್ಥಿಕ ಪರಿಸ್ಥಿತಿಗಳಿಗೆ ತಕ್ಕಂತೆ ಕೆಲಸಗಾರರನ್ನು ಹೊಂದಿಸಿಕೊಳ್ಳಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಇಲ್ಲೊಬ್ಬ ಬೆಳೆಗಾರರು ತಾವು ನೀಡಬಹುದಾದ ಕಾರ್ಮಿಕರ ದಿನಗೂಲಿಯ ವಿವರ ಬರೆದು “ಕೆಲಸಗಾರರು ಬೇಕಾಗಿದ್ದಾರೆ” ಎನ್ನುವ ಫಲಕದೊಂದಿಗೆ ರಸ್ತೆಗಿಳಿದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI