ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ
ರಾಜ್ಯ

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ

ಜ.4ರಂದು ಅಜ್ಜರಕಾಡು ಸಮೀಪ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ…

8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು
ರಾಜ್ಯ

8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಬೆಳ್ತಂಗಡಿ: ಉಜಿರೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯೊರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಯಕ್ಷಿತ್ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಡಿ.…

ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!
ರಾಜ್ಯ

ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!

ಕಡಬ:ಜ .04 ಗುರುವಾರ ತಡರಾತ್ರಿ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ನಡೆದಿದೆ.…

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಅಧ್ಯಕ್ಷರಾಗಿ JC ಗುರುಪ್ರಸಾದ್ ನಾಯಕ್: ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ.
ರಾಜ್ಯ

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ JC ಗುರುಪ್ರಸಾದ್ ನಾಯಕ್: ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ.

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಜ.3 ರಂದು ನಡೆಸಲಾಯಿತು ಘಟಕದ ನೂತನ ಅಧ್ಯಕ್ಷರಾಗಿJC HGF ಗುರುಪ್ರಸಾದ್ ನಾಯಕ್ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ , ಕೋಶಾಧಿಕಾರಿಯಾಗಿ Jc. ಶೋಭ ಅಶೋಕ್ ಚೂಂತರ್ ಅವಿರೋಧವಾಗಿ ಆಯ್ಕೆ ಮಾಡಲಾಯಿತುನಿಕಟ ಪಾರ್ವಾದ್ಯಕ್ಷರಾಗಿ jc ನವೀನ್…

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ.
ರಾಜ್ಯ

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ.

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಯೋಜನಾ ಸಮಿತಿ ಅಧ್ಯಕ್ಷರಾದ ರೋಟರಿ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಸ್ಟಿ ನಡೆಸಿ ಮಾತನಾಡಿ ರೋಟರಿ ಕ್ಲಬ್ ಸುಳ್ಯ, ರೋಟರಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ 2023-24…

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳು ಅರೆಸ್ಟ್…!
ರಾಜ್ಯ

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳು ಅರೆಸ್ಟ್…!

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ನಿವಾಸಿ ನವಾಝ್, ನಂದರಬೆಟ್ಟು ನಿವಾಸಿ ಹಾರಿಸ್ ಯಾನೆ ಆಝಾದ್ ಮತ್ತು ಜಸೀಂ ಬಂಧಿತ ಆರೋಪಿಗಳು. ಆರೋಪಿಗಳು ಬಿ.ಸಿ.ರೋಡ್ ನ ಬಸ್ತಿಪಡ್ಪು…

ಈತ ಓದಿದ್ದು ಎಸ್ಎಸ್ಎಲ್ ಸಿ, ಲೋಕಾಯುಕ್ತ ಅಧಿಕಾರಿ ಎಂದು ಬೆಂಗಳೂರಿನ 36 ಅಧಿಕಾರಿಗಳಿಂದ ಹಣ ಪೀಕಿಸಿದ ಖತರ್ನಾಕ್ ಖದೀಮ
ರಾಜ್ಯ

ಈತ ಓದಿದ್ದು ಎಸ್ಎಸ್ಎಲ್ ಸಿ, ಲೋಕಾಯುಕ್ತ ಅಧಿಕಾರಿ ಎಂದು ಬೆಂಗಳೂರಿನ 36 ಅಧಿಕಾರಿಗಳಿಂದ ಹಣ ಪೀಕಿಸಿದ ಖತರ್ನಾಕ್ ಖದೀಮ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು ಮೂವತ್ತಕ್ಕೂ ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಾಥ್ ರೆಡ್ಡಿ (34) ಬಂಧಿತ ಆರೋಪಿ. ಈತ 2007ರಿಂದಲೇ ಇದೇ ಮಾದರಿಯ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.…

ಕೆಂಡ ಸೇವೆ ವೇಳೆ ಆಯತಪ್ಪಿ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ – ವಿಡಿಯೋ ವೈರಲ್
ರಾಜ್ಯ

ಕೆಂಡ ಸೇವೆ ವೇಳೆ ಆಯತಪ್ಪಿ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ – ವಿಡಿಯೋ ವೈರಲ್

ಉಡುಪಿ: ಜ.4ರಂದು ಮಲ್ಪೆಯಲ್ಲಿ ಕೆಂಡಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ನಡೆದಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ.‌ ಸ್ಥಳೀಯರ ಮೊಬೈಲ್…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಎಫೆಕ್ಟ್, ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಉತ್ತಮ ಮಳೆ..!
ರಾಜ್ಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಎಫೆಕ್ಟ್, ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಉತ್ತಮ ಮಳೆ..!

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ.ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ…

ಸುಳ್ಯ -ಪುತ್ತೂರು-ಕೇರಳದ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ಕಾಡಾನೆ ನುಗ್ಗಿ  ಅಪಾರ ಕೃಷಿ ನಾಶ
ರಾಜ್ಯ

ಸುಳ್ಯ -ಪುತ್ತೂರು-ಕೇರಳದ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ಕಾಡಾನೆ ನುಗ್ಗಿ ಅಪಾರ ಕೃಷಿ ನಾಶ

ಜ.3 ರಂದು ಬುಧವಾರ ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ.ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿರುವ ಕೃಷಿ ತೋಟಗಳಿಗೆ ದಾಳಿ ನಡೆಸಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI