ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ : ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ನ. 12 ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…










