ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ…









