ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವ
ರಾಜ್ಯ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೆ. ಗೋಕುಲ್ ದಾಸ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಶುಭಹಾರೈಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ…

ಉಡುಪಿ: ಪಾರ್ಟಿ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಪ್ರಾಣಾಪಾಯದಿಂದ ಪಾರು.   ಮನೆಗೆ ಹಾನಿ: 
ರಾಜ್ಯ

ಉಡುಪಿ: ಪಾರ್ಟಿ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಪ್ರಾಣಾಪಾಯದಿಂದ ಪಾರು.   ಮನೆಗೆ ಹಾನಿ: 

ಉಡುಪಿ: ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು ಗ್ಯಾಸ್ ಸಿಲಿಂಡ‌ರ್ ಲೀಕೇಜ್ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.  ಇಲ್ಲಿ  ಮೂರು…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಸುನ್ನತ್  ದಿರಿಸು ಧರಿಸಿದ  ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ವೈರಲ್..!!! ಖಂಡನೆ
ರಾಜ್ಯ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಸುನ್ನತ್  ದಿರಿಸು ಧರಿಸಿದ  ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ವೈರಲ್..!!! ಖಂಡನೆ

ಬೆಳ್ತಂಗಡಿ : ಸುನ್ನತ್ ಮಾಡಿಸಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜ ಪೋಟೋ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ದೀಪಾವಳಿ ದೋಸೆ ಹಬ್ಬದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸುನ್ನತ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ…

ಸುಳ್ಯ ನಗರದಲ್ಲಿ ಎಟಿಎ ಕೇಂದ್ರಗಳು ಖಾಲಿ ಖಾಲಿ…!ಖಾತೆಯಲ್ಲಿ ಹಣವಿದ್ದರೂ ತೆಗೆಯಲಾಗದೆ ಪರದಾಡಿದ ನೂರಾರು ಗ್ರಾಹಕರು.
ರಾಜ್ಯ

ಸುಳ್ಯ ನಗರದಲ್ಲಿ ಎಟಿಎ ಕೇಂದ್ರಗಳು ಖಾಲಿ ಖಾಲಿ…!ಖಾತೆಯಲ್ಲಿ ಹಣವಿದ್ದರೂ ತೆಗೆಯಲಾಗದೆ ಪರದಾಡಿದ ನೂರಾರು ಗ್ರಾಹಕರು.

  ಸುಳ್ಯ ನಗರದ ಬಹುತೇಕ ಎಟಿಎಂ ಕೇಂದ್ರದಲ್ಲಿ ಹಣ ದೊರೆಯದೆ ನೂರಾರು ಗ್ರಾಹಕರು ಪರದಾಡುವ ಸ್ಥಿತಿ ಉಂಟಾಗಿದೆ     ಕಳೆದೆರಡು ದಿನಗಳಿಂದ ಸುಳ್ಯ ನಗರದ ಎಲ್ಲಾ ಎ ಟಿ ಎಂ ಕೇಂದ್ರ ದಲ್ಲಿ ಹಣ ದೊರೆಯದೆ ಇರುವ ಸ್ಥಿತಿ ಇದ್ದು  ನೂರಾರು ಗ್ರಾಹಕರು ಪರದಾಡುವಂತಾಯಿತು. ಬಹುತೇಕ ಎ…

ಕಾಸರಗೋಡು : ದೇವಸ್ಥಾನ ಉತ್ಸವ ವೇಳೆ ಪಟಾಕಿ ಸ್ಪೋಟ, ಮೃತರ ಸಂಖ್ಯೆ ನಾಲ್ಕಕ್ಕೆ ‌ಏರಿಕೆ
ರಾಜ್ಯ

ಕಾಸರಗೋಡು : ದೇವಸ್ಥಾನ ಉತ್ಸವ ವೇಳೆ ಪಟಾಕಿ ಸ್ಪೋಟ, ಮೃತರ ಸಂಖ್ಯೆ ನಾಲ್ಕಕ್ಕೆ ‌ಏರಿಕೆ

ಕಾಸರಗೋಡು: ಕಾಸರಗೋಡಿನ ನೀಲೇಶ್ವರ ವಿರಾರ್ ಕಾವ್ ದೈವ ಸ್ಥಾನದ ಕಳಿಯಾಟ್ಟಂ ಮಹೋತ್ಸವ ದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು( 37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19) ರವಿವಾರ…

ಮಂಗಳೂರು: ಆರ್ಡರ್‌ ಮಾಡಿ ಅಮೆಜಾನ್ ಕಂಪೆನಿಗೆ ವಂಚನೆ; ಇಬ್ಬರ ಬಂಧನ
ರಾಜ್ಯ

ಮಂಗಳೂರು: ಆರ್ಡರ್‌ ಮಾಡಿ ಅಮೆಜಾನ್ ಕಂಪೆನಿಗೆ ವಂಚನೆ; ಇಬ್ಬರ ಬಂಧನ

ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್‌ ಮಾಡಿ ಅಮೆಜಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್‌ ಮೀನಾ ಮತ್ತು ಸುಭಾಷ್‌ ಗುರ್ಜರ್‌ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮೆರಭಾನ್‌ ನಲ್ಲಿ…

ಕಟಪಾಡಿ – ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ – ಹಲವರಿಗೆ ಗಂಭೀರ ಗಾಯ
ರಾಜ್ಯ

ಕಟಪಾಡಿ – ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ – ಹಲವರಿಗೆ ಗಂಭೀರ ಗಾಯ

ಕಟಪಾಡಿ ನವೆಂಬರ್ 03: ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ತಮಿಳುನಾಡಿನ  ಟೂರಿಸ್ಟ್ ವಾಹನವು ರಸ್ತೆ…

ಎಲಿಮಲೆ ಬಾಲಕಿಗೆ ಮೆಸೇಜ್ ಮಾಡಿದ ಆರೋಪ:ಸುಳ್ಯದ ಕಾಲೇಜು ವಿದ್ಯಾರ್ಥಿಗೆ ಎಲಿಮಲೆಯಲ್ಲಿ ಹಲ್ಲೆ  :ಪೆಟ್ಟುತಿಂದ ಯುವಕ ಆಸ್ಪತ್ರೆಗೆ ದಾಖಲು.
ರಾಜ್ಯ

ಎಲಿಮಲೆ ಬಾಲಕಿಗೆ ಮೆಸೇಜ್ ಮಾಡಿದ ಆರೋಪ:ಸುಳ್ಯದ ಕಾಲೇಜು ವಿದ್ಯಾರ್ಥಿಗೆ ಎಲಿಮಲೆಯಲ್ಲಿ ಹಲ್ಲೆ  :ಪೆಟ್ಟುತಿಂದ ಯುವಕ ಆಸ್ಪತ್ರೆಗೆ ದಾಖಲು.

  ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿರುವ ವಿಷಯಕ್ಕೆ ಸಂಭಂದಿಸಿ, ಬಾಲಕಿಯ ಕಡೆಯವರು ಯುವಕನನ್ನು ವಿಚಾರೆಣೆಗೆಂದು ಕರೆದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಬಂದಿದ್ದು,  ಆರೋಪಿಸಿದ ಅಪ್ರಾಪ್ತ ಯುವಕ ಆಸ್ಪತ್ರೆಗೆ ದಾಖಲಾಗಿ ಹಲ್ಲೆ…

ಎಡಮಂಗಲ ಮರಬಿದ್ದು ಸವಾರ ಮೃತಪಟ್ಟ ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು ಹಿಡಿದು ಸ್ಥಳಿಯರಿಂದ ಪ್ರತಿಭಟನೆ.
ರಾಜ್ಯ

ಎಡಮಂಗಲ ಮರಬಿದ್ದು ಸವಾರ ಮೃತಪಟ್ಟ ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು ಹಿಡಿದು ಸ್ಥಳಿಯರಿಂದ ಪ್ರತಿಭಟನೆ.

ಎಡಮಂಗಲ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ  ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ನಡೆದಿತ್ತು. ಇದೀಗ ಈ ಘಟನೆ ಹೊಸ ತಿರುವು ಪಡೆದುಕೊಂಡಿದ್ದು ಸ್ಥಳದಲ್ಲಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.. ರಸ್ತೆಗೆ ಬಿದ್ದಿರುವ…

ಎಡಮಂಗಲ : ಚಲಿಸುತ್ತಿದ್ದ ಸ್ಕೂಟಿ ಮೇಲೆ  ಮುರಿದು ಬಿದ್ದ  ಮರ : ಪಿಗ್ಮಿ ಸಂಗ್ರಾಹಕ ಸ್ಥಳದಲ್ಲೇ ದಾರುಣವಾಗಿ ಸಾವು..
ರಾಜ್ಯ

ಎಡಮಂಗಲ : ಚಲಿಸುತ್ತಿದ್ದ ಸ್ಕೂಟಿ ಮೇಲೆ  ಮುರಿದು ಬಿದ್ದ  ಮರ : ಪಿಗ್ಮಿ ಸಂಗ್ರಾಹಕ ಸ್ಥಳದಲ್ಲೇ ದಾರುಣವಾಗಿ ಸಾವು..

   ಎಡಮಂಗಲ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರವೊಂದು   ಮುರಿದು ಬಿದ್ದು   ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನುಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಎಂದು ಗುರುತಿಸಲಾಗಿದೆ. ಸೀತಾರಾಮ ಗೌಡರು ಎಡಮಂಗಲದಿಂದ ಕಡಬ ಕಡೆಗೆ ಹೋಗುತ್ತಿದ್ದಾಗ ಪುಳಿಕುಕ್ಕಿನಲ್ಲಿ ಘಟನೆ ನಡೆಯಿತು. ವಿಷಯ ತಿಳಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI