ಮನೆ ಯಜಮಾನಿಗೆ ಐಟಿ ದಾಳಿ ಬೆದರಿಕೆ; ಕೆಲಸದಾಕೆಯಿಂದ ವಂಚನೆ.
ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರ ತೆಗೆದುಕೊಂಡು ಹೋಗಿ ಮನೆ ಯಜಮಾನನಿಗೆ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್ ಅವರು 4 ತಿಂಗಳಿನಿಂದ…










