ಸುರತ್ಕಲ್| ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು
ಸುರತ್ಕಲ್: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ…








