ಮಸೀದಿಯೊಳಗೆ ಜೈ ಶ್ರೀರಾಮ್ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್ ತೀರ್ಪು,ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ
ಬೆಂಗಳೂರು : ಮಸೀದಿಯೊಳಗೆ ಜೈ ಶ್ರೀ ರಾಮ್ ಎಂದು ಕೂಗುವುದರಿಂದ ಯಾರದ್ದೇ ಧಾರ್ಮಿಕ ಭಾವನೆಗೆ ಅಪಚಾರವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿ ಕಡಬದ ಬಿಳಿನೆಲೆಯ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಕೇಸನ್ನು ವಜಾಗೊಳಿಸಿದೆ. ಕಳೆದ ತಿಂಗಳು ಈ ತೀರ್ಪು ನೀಡಲಾಗಿದ್ದು, ಕೋರ್ಟಿನ ವೆಬ್‌ಸೈಟಿನಲ್ಲಿ ಮಂಗಳವಾರ ಅಪ್‌ಲೋಡ್ ಮಾಡಲಾಗಿದೆ.ಹೈಕೋರ್ಟ್…










