ಆಸ್ಪತ್ರೆಯಲ್ಲಿ ಪೊಲೀಸರನ್ನು ತಳ್ಳಿ ತೋಟಕ್ಕೆ ಹಾರಿ  ಎಸ್ಕೇಪ್ ಆದ ಸಂಪಾಜೆ ಮನೆ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಮನವಿ :ಪೋಟೊ ಬಿಡುಗಡೆ. 
ರಾಜ್ಯ

ಆಸ್ಪತ್ರೆಯಲ್ಲಿ ಪೊಲೀಸರನ್ನು ತಳ್ಳಿ ತೋಟಕ್ಕೆ ಹಾರಿ  ಎಸ್ಕೇಪ್ ಆದ ಸಂಪಾಜೆ ಮನೆ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಮನವಿ :ಪೋಟೊ ಬಿಡುಗಡೆ. 

. . ಸುಳ್ಯ: ಅ.5ರ ಸಂಜೆ ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಗ್ರಾಮದ ಬಟ್ರ ಮನೆಯೊಂದರಿಂದ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ ತಮಿಳು…

ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯ ನಿಂದನೆ ವಿರುದ್ದ ಸುಳ್ಯ ತಾಲೂಕು ಜನತಾದಳದ ವತಿಯಿಂದ  ತಾಹಶೀಲ್ದಾರ್ ಗೆ ಮನವಿ: ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.
ರಾಜ್ಯ

ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯ ನಿಂದನೆ ವಿರುದ್ದ ಸುಳ್ಯ ತಾಲೂಕು ಜನತಾದಳದ ವತಿಯಿಂದ  ತಾಹಶೀಲ್ದಾರ್ ಗೆ ಮನವಿ: ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.

ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೌರವಾನ್ವಿತ ಬೃಹತ್ ಕೈಗಾರಿಕೆ ಉಕ್ಕು ಹಾಗೂ ಗಣಿ ಸಚಿವರಾದ  ಹೆಚ್. ಡಿ .  ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ  ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಹಾಗೆಯೇ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ…

ರಾಜ್ಯದಲ್ಲಿನ ವಿವಿಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸಮಸ್ಯೆಗಳ ಪರಿಹರಾಕ್ಕೆ ಆಗ್ರಹಿಸಿ ಸುಳ್ಯದಲ್ಲಿ ಎ.ಬಿ.ವಿ.ಪಿ.  ಪ್ರತಿಭಟನೆ
ರಾಜ್ಯ

ರಾಜ್ಯದಲ್ಲಿನ ವಿವಿಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸಮಸ್ಯೆಗಳ ಪರಿಹರಾಕ್ಕೆ ಆಗ್ರಹಿಸಿ ಸುಳ್ಯದಲ್ಲಿ ಎ.ಬಿ.ವಿ.ಪಿ.  ಪ್ರತಿಭಟನೆ

ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಖಾಯಂ ಉಪನ್ಯಾಸಕರ ಸಮಸ್ಯೆ ಹಾಗೂ ಇತರ ಮೂಲಭೂತ ಸೌಕರ್ಯದ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಎ.ಬಿ.ವಿ. ಪಿ.‌…

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು:ಸಂಶಯಾಸ್ಪದ ಸಾವಿನ ಬಗ್ಗೆ ಪೊಲೀಸರಿಂದ  ತನಿಖೆ 
ರಾಜ್ಯ

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು:ಸಂಶಯಾಸ್ಪದ ಸಾವಿನ ಬಗ್ಗೆ ಪೊಲೀಸರಿಂದ  ತನಿಖೆ 

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ‌ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ…

ಆನೆ ಗುಂಡಿ ಬಳಿ ಹೆದ್ದಾರಿಗೆ ಉರುಳಿದ ಬೃಹತ್ ಮರ :ಪುತ್ತೂರು – ಸುಳ್ಯ ರಸ್ತೆ ಸಂಚಾರ ಬಂದ್
ರಾಜ್ಯ

ಆನೆ ಗುಂಡಿ ಬಳಿ ಹೆದ್ದಾರಿಗೆ ಉರುಳಿದ ಬೃಹತ್ ಮರ :ಪುತ್ತೂರು – ಸುಳ್ಯ ರಸ್ತೆ ಸಂಚಾರ ಬಂದ್

ಸುಳ್ಯ ಅ.5 ರಂದು ಸಂಜೆ ಸುಳ್ಯ ತಾಲೂಕಿನ ವಿವಿದೆಡೆ ಸುರಿದ ಮಳೆ ಮತ್ತು ಜೋರಾಗಿ ಬೀಸಿದ ಗಾಳಿಯಿಂದ ಬೃಹತ್ ಕಾರದ ಮರವೊಂದು, ವಿದ್ಯುತ್ ತಂತಿ ಸಮೇತ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಘಟನೆ ಪುತ್ತೂರು ಸುಳ್ಯ ರಸ್ತೆಯ ಆನೆಗುಂಡಿಯಲ್ಲಿ ವರದಿಯಾಗಿದೆ . ರಾಷ್ಟ್ರೀಯ ಹೆದ್ದಾರಿಯಾಗಿದ್ದು ರಸ್ತೆ ಸಂಚಾರ ಸದ್ಯ…

ಸುಳ್ಯ  ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ  ಆರೋಪಿ ಪರಾರಿ :ಮೆಡಿಕಲ್ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದ ವೇಳೆ ನಡೆದ ಘಟನೆ
ರಾಜ್ಯ

ಸುಳ್ಯ  ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ  ಆರೋಪಿ ಪರಾರಿ :ಮೆಡಿಕಲ್ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದ ವೇಳೆ ನಡೆದ ಘಟನೆ

ಸುಳ್ಯ :  ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಆದ್ರೆ  ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.  ಸುಳ್ಯ ಪೋಲೀಸ್ ಠಾಣೆಯ…

ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ – 23 ಬೋಟುಗಳು ವಶಕ್ಕೆ 
ರಾಜ್ಯ

ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ – 23 ಬೋಟುಗಳು ವಶಕ್ಕೆ 

ಮಂಗಳೂರು: ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಶುಕ್ರವಾರ ದಾಳಿ ನಡೆಸಿ 3 ಬೋಟುಗಳನ್ನು ವಶಪಡಿಸಿಕೊಂಡಿದ್ದಾರೆ‌. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇತ್ರಾವತಿ ನದಿ ತೀರದ…

ಕಡಬದಲ್ಲಿ ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು
ರಾಜ್ಯ

ಕಡಬದಲ್ಲಿ ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ : ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ಇಂದು ಕಡಬದಲ್ಲಿ ನಡೆದಿದೆ. ಹಸೈನರ್ ಮೃತ ಯುವಕ ಎಂದು ಗುರುತಿಸಲಾಗಿದೆ.ಆತ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ಎದುರಿಂದ ಬರುತ್ತಿದ್ದ ಕಾರು…

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ 
Uncategorized

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ 

ಬೆಳ್ತಂಗಡಿ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.04 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ…

ಬಾವಿಗೆ ರಿಂಗ್ ಅಳವಡಿಸಲು ಬಾಕಿಯಾಗಿದೆಯೇ..?ಮನೆ ಸುತ್ತ ಆಧುನಿಕ ಶೈಲಿಯಲ್ಲಿ ಕಂಪೌಂಡ್ ಹಾಕಬೇಕೆಂದಿದ್ದೀರಾ..?ಹಾಗಿದ್ರೆ ಸಂಪರ್ಕಿಸಿ : ಮಗಂ ವೆಲ್ ರಿಂಗ್ ವರ್ಕ್ಸ್ ಪೋ :8086963441  /  9449731866
ರಾಜ್ಯ

ಬಾವಿಗೆ ರಿಂಗ್ ಅಳವಡಿಸಲು ಬಾಕಿಯಾಗಿದೆಯೇ..?ಮನೆ ಸುತ್ತ ಆಧುನಿಕ ಶೈಲಿಯಲ್ಲಿ ಕಂಪೌಂಡ್ ಹಾಕಬೇಕೆಂದಿದ್ದೀರಾ..?ಹಾಗಿದ್ರೆ ಸಂಪರ್ಕಿಸಿ : ಮಗಂ ವೆಲ್ ರಿಂಗ್ ವರ್ಕ್ಸ್ ಪೋ :8086963441  /  9449731866

ಬಾವಿಗೆ ರಿಂಗ್ ಅಳವಡಿಸಲು ಬಾಕಿಯಾಗಿದೆಯೇ..?ಮನೆ ಸುತ್ತ ಆಧುನಿಕ ಶೈಲಿಯಲ್ಲಿ ಕಂಪೌಂಡ್ ಹಾಕಬೇಕೆಂದಿದ್ದೀರಾ ಹಾಗಿದ್ರೆ ಚಿಂತೆ ಬಿಡಿ ಸುಳ್ಯ ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಸಮೀಪ ಕಾರ್ಯಾಚರಿಸುತ್ತಿರುವ ಎ. ಮಣಿರಾಜ್ ಮಾಲಕತ್ವದ ಮಗಂ ವೆಲ್ ರಿಂಗ್ ವರ್ಕ್ಸ್ ಎಲ್ಲದಕ್ಕೂ ಪರಿಹಾರ ನೀಡಲಿದ್ದಾರೆ.ಬಾವಿ ,ವಾಟರ್ ಟ್ಯಾಂಕ್ ಹಾಗೂ ಬೇರೆ ಬೇರೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI