ನವರಾತ್ರಿಗೆ ಕೇಂದ್ರದಿಂದ ಶಾಕ್..!,19 ಕೆ ಜಿ LPG ಸಿಲಿಂಡರ್ ಬೆಲೆ 48.50 ರೂ. ಹೆಚ್ಚಳ..!!
ಹೊಸದಿಲ್ಲಿ : ನವರಾತ್ರಿ ಸೇರಿ ಸಾಲು ಸಾಲು ಹಬ್ಬಗಳ ಸಂದರ್ಭ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ. ಹೆಚ್ಚಿಸಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ತೈಲ ಮಾರುಕಟ್ಟೆ ಕಂಪನಿಗಳು ಶಾಕ್ ನೀಡಿವೆ.…










