ಮಂಗಳೂರು : 2 ಬೈಕ್‌ಗಳ ಮಧ್ಯೆ ಅಪಘಾತ- ಬಸ್ ನಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್‌ಗಳ…









