ಮಹಾಲಕ್ಷ್ಮಿ ಕೊಲೆ ಆರೋಪಿ ಸುಳಿವು ಪತ್ತೆ..ಸಹೋದ್ಯೋಗಿಯಿಂದಲೇ ಮಹಿಳೆ ಕೊಲೆ..
ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ನೇಪಾಳಿ ಮಹಿಳೆಯ ಹತ್ಯೆ ಪ್ರಕರಣದಲ್ಲಿ ಆರೋಪಿಯ ಸುಳಿವು ಸಿಕ್ಕಿದೆ. ಕೊಲೆಗೈದವನು ಬೇರೆ ಯಾರೂ ಅಲ್ಲ, ಆಕೆಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಎಂದು ತಿಳಿದುಬಂದಿದೆ. ಹೌದು, ಮಹಾಲಕ್ಷ್ಮಿ ಜೊತೆ ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಆಕೆಯನ್ನ ಕೊಂದಿದ್ದು. ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ…










