ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ನ.20 ರ ವರೆಗೆ ಅವಧಿ ವಿಸ್ತರಣೆ.
ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್ ಎಸ್ ಆರ್ ಪಿ. ನಂಬರ್ ಪ್ಲೇಟ್…










