ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ ಲೀಟರಿಗೆ 3 ರೂ. ಹೆಚ್ಚುವ ಸಾಧ್ಯತೆ :ಸಿದ್ದರಾಮಯ್ಯ ಸುಳಿವು
ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಈ ಕುರಿತು ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ,…










