ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ
ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು…








