ಕಳ್ಳತನ ಪ್ರಕರಣ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ಅರೆಸ್ಟ್
ಉಪ್ಪಿನಂಗಡಿ : ರಸ್ತೆ ಕನ್ʼಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದಡಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಠಾಣಾ ತನಿಖಾಧಿಕಾರಿ ಪಿಎಸ್ ಐ ರುಕ್ಮ ನಾಯ್ಕ್ ನೇತೃತ್ವದ ತಂಡ ಕಡಬದ ಆತನ ಮನೆಯಿಂದ ದಸ್ತಗಿರಿ ಮಾಡಿದ್ದಾರೆ.…










