ಕೋಟದಲ್ಲಿ ಕೊಪ್ಪಳ ಮೂಲದ ಮಹಿಳೆಯ ಕೊಲೆ :ಪತಿಯನ್ನು ಬಂಧಿಸಿದ ಪೋಲಿಸರು.
ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8…










