ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಪ್ರಕರಣ ಮೂವರು ಅರೆಸ್ಟ್ ; ಹಲವರ ವಿರುದ್ಧ ಪ್ರಕರಣ ದಾಖಲು!
ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್,…









