2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಾಂತಾರ ಚಿತ್ರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
2024ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕಾಂತಾರ ಚಿತ್ರಕ್ಕಾಗಿ ಕನ್ನಡ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ ಕೆಜಿಎಫ್ -2 ಚಿತ್ರ ಅತ್ಯುತ್ತಮ ಕನ್ನಡ ಚಲನಚಿತ್ರವಾಗಿ ಆಯ್ಕೆ ಮಾಡಲಾಗಿದೆ. ಕಾಂತಾರ ಚಿತ್ರವನ್ನು ಸ್ವತಃ ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕ…









